ತ್ರೈಮಾಸಿಕ ನಿರ್ವಹಣಾ ಕಾರ್ಯ ಸೈದಾಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
Quarterly maintenance work: Disruption in power supply in Saidapura areas.
ತ್ರೈಮಾಸಿಕ ನಿರ್ವಹಣಾ ಕಾರ್ಯ ಸೈದಾಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ.
ಮಹಾಲಿಂಗಪುರ: 2025-26 ನೇ ಜೂನ್ 9 ರಂದು ಸೈದಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲ ಆರ್ಥಿಕ ವರ್ಷದ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ ಎಂದು ಮಹಾಲಿಂಗಪುರದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಉಪ-ವಿಭಾಗ ಹೆಸ್ಕಾಂ) ಪ್ರಕಟಣೆ ಹೊರಡಿಸಿದ್ದಾರೆ.
ಸದರಿ ದಿನದಂದು ಸೈದಾಪುರ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುವ ನಿರಂತರ ಜ್ಯೋತಿ ಮತ್ತು ಎಲ್ಲಾ 11ಕೆವಿ ಆಯ್ ಪಿ ಮಾರ್ಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸೈದಾಪುರ ಸುತ್ತಮುತ್ತಲಿನ ಎಲ್ಲ ರೈತ ಬಾಂಧವರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಲು ಕೋರಲಾಗಿದೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 