ರಾಧಿಕಾ ಮೂಡಲಗಿಗೆ ಪಿಎಚ್ಡಿ ಪದವಿ
Radhika Mudalagi receives PhD degree
ಗದಗ 08: ಅನ್ವಯಿಕ ಅನುವಂಶಶಾಸ್ತೊ ವಿಷಯದ ಕುರಿತು ನಗರದ ರಾಧಿಕಾ ಕಿಶೋರ್ ಮೂಡಲಗಿ ಅವರು ಮಾಲ್ಯುಕುಲರ್ ಕ್ಯಾರಕ್ಟರೈಜೇಷನ್ ಆಂಡ್ ಸೆಲೆಕ್ಷನ್ ಫಾರ್ ಐಡೆಂಟಿಪಿಕೇಶನ್ ಆಫ್ ಅಸಿನೆಟೊಬ್ಯಾಕ್ಟರ್ ಬೌಮನಿ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿವಿಯು ಡಾಕ್ಟರ್ ಆಫ್ ಫಿಲಾಸಾಫಿ ಪಿಎಚ್ಡಿ ಪದವಿ ಘೋಷಿಸಿದೆ. ಕರ್ನಾಟಕ ವಿವಿಯ ಸ್ನಾತಕೋತ್ತರ ಅನ್ವಯಿಕ ಅನುವಂಶಶಾಸ್ತೊ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸುರೇಶ ಬಿ. ಅರಕೇರಾ ಅವರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 