ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಬಳ್ಳಾರಿಗೆ
Rahim Khan, Minister for Municipal Administration and Hajj, to Ballari
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಬಳ್ಳಾರಿಗೆ
ಬಳ್ಳಾರಿ 31: ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ನ.01 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾಪು) ಪದವಿಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ 70 ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ.ಕೆ.ಮುರಳಿಧರ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 