ಮುನವಳ್ಳಿ ಪಟ್ಟಣದಲ್ಲಿ ರಾಜ್ಯೋತ್ಸವ ಆಚರಣೆ
ಯರಗಟ್ಟಿ: ಸಮೀಪದ ಮುನವಳ್ಳಿ ಪಟ್ಟಣದ ಪುರಸಭೆಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವವನ್ನು ನಾಡದೇವಿ ಭುವನೇಶ್ವರಿಯ ಪೂಜೆ ನೆರವೇರಿಸುವುದರ ಮೂಲಕ ಪುರಸಭೆ ಮುಖ್ಯಾಧಿಕಾರಿ ರಮೇಶ ಹಿಟ್ಟಣಗಿ ಚಾಲನೆ ನೀಡಿದರು. ಪುರಸಭೆಯ ಸರ್ವಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು