ನಾಳೆ ಸಾಯಿಬಾಬಾ ದೇವಸ್ಥಾನದಲ್ಲಿ ರಾಮನವಮಿ ಉತ್ಸವ
Ram Navami festival at Sai Baba temple tomorrow
ನಾಳೆ ಸಾಯಿಬಾಬಾ ದೇವಸ್ಥಾನದಲ್ಲಿ ರಾಮನವಮಿ ಉತ್ಸವ
ವಿಜಯಪುರ 04: ನಗರದ ಅಥಣಿ ರಸ್ತೆಯ ಅಲ್-ಅಮೀನ್ ಆಸ್ಪತ್ರೆಯ ಎದುರಿಗೆ ಇರುವ ಪ್ರತೀಕ್ಷಾ ನಗರದ ಸಾಯಿಬಾಬಾ ದೇವಸ್ಥಾನದಲ್ಲಿ ದಿ.6ರಂದು ರಾಮನವಮಿ ಉತ್ಸವವನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಮುಂಜಾನೆ 8 ಗಂಟೆಗೆ ಅಭಿಷೇಕ, 10 ಗಂಟೆಗೆ ಹೋಮ-ಹವನ ಮತ್ತು ಪೂಜಾ ಕೈಂಕರ್ಯ, ಮಧ್ಯಾನ್ಹ 12 ಗಂಟೆಗೆ ಮಂಗಳಾರತಿ. ನಂತರ ಮಹಾಪ್ರಸಾದ ಸೇವೆ ಕಾರ್ಯಕ್ರಮ ಜರುಗಲಿದೆ. ನಂತರ ಗೆಳೆಯರ ಬಳಗದವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಕಲ ಸದ್ಭಕ್ತರು ಈ ರಾಮನವಮಿ ಉತ್ಸವದಲ್ಲಿ ಭಾಗವಹಿಸಬೇಕೆಂದು ಎಂದು ದೇವಸ್ಥಾನ ಉತ್ಸವ ಕಮೀಟಿ ಸಂಚಾಲಕ ಧರ್ಮಾಜಿ ಇಂಗಳೆ ಮತ್ತು ಕಾರ್ಯದರ್ಶಿ ಪ್ರೊ. ಎಂ.ಎಸ್.ಖೊದ್ನಾಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 