ಮೂಡಲಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ರಾ್ಯಂಕ್
Rank for Mudalagi Govt First Class College
ಮೂಡಲಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ರಾ್ಯಂಕ್
ಬೆಳಗಾವಿ 03: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು 12 ನೇ ಘಟಿಕೋತ್ಸವದಲ್ಲಿ 2022-23 ನೇ ಸಾಲಿನ ಮೂಡಲಗಿಯ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ ವಿಭಾಗದ ವಿದ್ಯಾರ್ಥಿನಿಯಾದ ಕುಮಾರಿ ದೀಪಾ ಗಂಗಣ್ಣವರ ಅವರು ಶೇಕಡಾ 90.81 ಅಂಕಗಳನ್ನು ಪಡೆದುಕೊಂಡು ವಿಶ್ವವಿದ್ಯಾಲಯಕ್ಕೆ ಎಂಟನೇ ರಾ್ಯಂಕ್ ಗಳಿಸಿ ಘಟಿಕೋತ್ಸವ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿಯ ಈ ಸಾಧನೆಗೆ ಪ್ರಾಂಶುಪಾಲರು, ಸಿ.ಡಿ.ಸಿ.ಯ ಸರ್ವ ಸದಸ್ಯರು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ತಿಳಿಸಿ ಶುಭ ಹಾರೈಸಿದ್ದಾರೆ.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 