ಹುಲಕೋಟಿಯಲ್ಲಿ ರಾಯಣ್ಣನ ಬಲಿದಾನ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆ
Rayanna's Martyrdom Day and Republic Day celebrations in Hulakoti
ಹುಲಕೋಟಿ 27 : 77ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮದ ಶ್ರೀ ಬೀರೇಶ್ವರ ಟ್ರಸ್ಟ್ ಕಮಿಟಿ ವತಿಯಿಂದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದ ಅಂಗವಾಗಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ಕರಿಯಪ್ಪ ಕೊಂಡಿಕೊಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ ರೊಳ್ಳಿ, ನಿಂಬಣ್ಣ ದುರ್ಗಣ್ಣವರ ಹಾಗೂ ಹಿರಿಯರಾದ ಮೈಲಾರ್ಪ ನಿಂಬನಾಯ್ಕರ, ಮರಿಯಪ್ಪ ನಿಂಬನಾಯ್ಕರ, ರವಿ ಕವಡಕಿ, ರೇವಣಸಿದ್ದಪ್ಪ ಪೂಜಾರ, ರಾಮಣ್ಣ ಕವಳಿಕಾಯಿ, ನಾರಾಯಣಗೌಡ ಕರಿರಾಯನಗೌಡ್ರ ಕರಿಯಪ್ಪ ಸಂಕದಾಳ, ರಾಜು ಗುಡಿಸಲಮನಿ, ಗುರ್ಪ ಹುಬ್ಬಳ್ಳಿ, ದೇವಪ್ಪ ಹುಬ್ಬಳ್ಳಿ, ಮೈಲಾರ್ಪ ಹೊನ್ನಿನಾಯ್ಕರ, ಸಿದ್ದಪ್ಪ ಕಾವಲಿ, ಮಲ್ಲಪ್ಪ ಪೂಜಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 