ಪುರಸಭೆ ಆಡಳಿತಾಧಿಕಾರಿಯಾಗಿ ರಾಯಪ್ಪ ಹುಣಸಗಿ
ಲೋಕದರ್ಶನ ವರದಿ
ಶಿಗ್ಗಾವಿ 03: ಪಟ್ಟಣದ ಪುರಸಭೆಗೆ ಆಡಳಿತಾಧಿಕಾರಿಯಾಗಿ ಸವಣೂರ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಜಗದೀಶ ವೈ.ಕೆ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.