ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ
Recruitment to Bagalkot Horticultural University
ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ
ಕೊಪ್ಪಳ 24: ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ಸದಸ್ಯರಾಗಿ ನೇಮಕಗೊಂಡ ಮಹಾಂತೇಶಗೌಡ ಪಾಟೀಲ್ ಅವರನ್ನು ಮಾಜಿ ಸಂಸದ ಸಂಗಣ್ಣ ಕರಡಿಯವರು ತಮ್ಮ ನಿವಾಸದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ, ವೀರಯ್ಯಸ್ವಾಮಿ ಬೊಮ್ಮನಾಳ ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 