ರೀನಾ ಆರ್. ಇವರಿಗೆ ಪಿಎಚ್.ಡಿ ಪದವಿ ಪ್ರದಾನ
Reena R. He was awarded the degree of Ph.D
ರೀನಾ ಆರ್. ಇವರಿಗೆ ಪಿಎಚ್.ಡಿ ಪದವಿ ಪ್ರದಾನ
ಬಳ್ಳಾರಿ 23 : ಇಲ್ಲಿಯ ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪಿಎಚ್.ಡಿ ವಿದ್ಯಾರ್ಥಿನಿಯಾಗಿದ್ದ ಶ್ರೀಮತಿ. ರೀನಾ ಆರ್. ಅವರು ಮಂಡಿಸಿದ “ಬಳ್ಳಾರಿ ರಾಯಚೂರು ಮತ್ತು ವಿಜಯನಗರ ಜಿಲ್ಲೆಗಳಿಗೆ ಸಂಬಂಧಿಸಿಂದಂತೆ ಮಹಿಳಾ ವೈದ್ಯರ ಯೋಗಕ್ಷೇಮದ ಮೇಲೆ ಕೆಲಸದ ಜೀವನ ಸಮತೋಲನದ ಪರಿಣಾಮ” ಎಂಬ ಪ್ರೌಢ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ನಿರ್ವಹಣಾಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಜಿ.ಪಿ. ದಿನೇಶ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಸಿದ್ಧಪಡಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 