ಎಸ್ ಎಫ್ ಸಿದ್ದನಗೌಡರ ಕ್ಯಾಲೆಂಡರ್ ಬಿಡುಗಡೆ
Release of SF Siddan Gowda calendar
ಎಸ್ ಎಫ್ ಸಿದ್ದನಗೌಡರ ಕ್ಯಾಲೆಂಡರ್ ಬಿಡುಗಡೆ
ಧಾರವಾಡ. 30 : 2025 ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ದಿ: 29/01/2025 ರಂದು ಸಾಯಂಕಾಲ 600 ಘಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘ ಜಿಲ್ಲಾ ಘಟಕ ಧಾರವಾಡದಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಜಿಲ್ಲಾಧ್ಯಕ್ಷ ಶಿವಾನಂದ ನಾಗೂರ ಮಾತನಾಡಿ ಲಿಂಗಾಯತ ನೌಕರರ ಸಂಘದ ರೂಪುರೇಷೆಗಳನ್ನು ತಿಳಿಸಿ ಎಲ್ಲರೂ ಸೇರಿ ಬಸವ ತತ್ವಗಳನ್ನು ಅನುಸೋಣ ಎಂದರು. ಕರ್ನಾಟಕ ರಾಜ್ಯ ಸರ್ಕಾರ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್ ಎಫ್ ಸಿದ್ದನಗೌಡರ ಕ್ಯಾಲೆಂಡರ್ ಬಿಡುಗಡೆ ಮಾಡಿ ಲಿಂಗಾಯತ ಸಮಾಜದ ನೌಕರರು ನೌಕರರಿಗೆ ಸ್ಪಂದಿಸುವುದರ ಜೊತೆಗೆ ಸಮಾಜದ ಸೇವೆಯನ್ನು ಸಹಿತವಾಗಿ ಮಾಡಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಎಲ್ಲರೂ ಒಗ್ಗಟ್ಟಾಗಿ ಇತರರನ್ನು ಸಹಿತವಾಗಿ ಸೇರಿಸಿಕೊಂಡು ಮೇಲು ಕೀಳು ಎನ್ನದೆ ಸಮಾಜದ ಕೆಲಸಗಳನ್ನು ಮಾಡೋಣ ಎಂದು ಹೇಳಿದರು. ಕೆ.ಎಫ್.ಜಾವೂರು ನಿರೂಪಿಸಿದರು, ಮಹೇಶ ಬಾಳಗಿ ಸ್ವಾಗತಿಸಿದರು. ಗುರು ತಿಗಡಿ ವಂದಿಸಿದರು. ಮಂಜುನಾಥ ಅಡವೇರ, ರಮೇಶ ಲಿಂಗದಾಳ, ಮಂಜುನಾಥ ಯಡಳ್ಳಿ, ಚಂದ್ರು ತಿಗಡಿ, ಗೀರೀಶ ಚೌಡಕಿ, ಬಿ ಆರ್ ಪಾಟೀಲ,ಆತ್ಮಾನಂದ ಗದ್ದಿಕೇರಿ. ಪಿ.ಬಿ. ಕುರಬೆಟ್ಟ್, ಎನ್. ಎಸ್. ಕಮ್ಮಾರ ಮತ್ತು ಇತರರು ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 