ಸಕ್ರೀಯ ಟಿಬಿ ಪತ್ತೆ ಆಂದೋಲನ ಪ್ರಚಾರ ಸಾಮಗ್ರಿ ಬಿಡುಗಡೆ
ಗದಗ 27: ಪರೀಷ್ಕೃತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಜನೇವರಿ 2ರಿಂದ 12 ವರೆಗೆ ನಡೆಯಲಿರುವ ಕ್ಷಯರೋಗ ಪತ್ತೆ ಎಸಿಎಫ್ ಆಂದೋಲನದ ಪೂರ್ವಭಾವಿ ಸಭೆಯು ಬುಧವಾರ ದಿ. 26ರಂದು ಗದಗ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಅಧ್ಯಕ್ಷತೆಯಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕ್ಷಯರೋಗ ಪತ್ತೆ ಆಂದೋಲನದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಹಾಗೂ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಮತ್ತು ಆರ್ಎನ್ಟಿಸಿಪಿ ಸಿಬ್ಬಂದಿಯವರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 