ವೀರಶೈವ ಪಂಚಮಸಾಲಿ ಜನಾಂಗವನ್ನು ಓಬಿಸಿಗೆ ಸೇರಿಸಲು ಸಿಎಂಗೆ ಮನವಿ
ಲೋಕದರ್ಶನ ವರದಿ
ಶಿಗ್ಗಾವಿ14: ಬೆಳಗಾವಿಯ ವಿಶ್ವೇಶ್ವರ ತಾಂತ್ರಿಕ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವೀರಶೈವ ಪಂಚಮಸಾಲಿ ಜನಾಂಗವನ್ನು ಕೇಂದ್ರ ಸರಕಾರದ ಓ.ಬಿ.ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಮತ್ತು ಹಿರಿಹರ ಪೀಠದ ಅಭಿವೃದ್ದಿಗಾಗಿ ಸರಕಾರದಿಂದ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಅನುದಾನ ಮಂಜೂರು ಮಾಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಿಗ್ಗಾವಿ-ಸವಣೂರ ವಿಧಾನಸಭಾ ಕೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಟ್ರಸ್ಟ್ ಧರ್ಮದಶರ್ಿಗಳು ಮತ್ತು ಸಮಾಜದ ಮುಖಂಡರೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಕೆ
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 