ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ
Restrictions within 200 m of examination centers
ಬಳ್ಳಾರಿ 12: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ತಿ್ೇರುದ್ರ್ಪ.ಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಶಿಧರ ಕೆಲ್ಲೂರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಡಾ.ಸಂಪತ್ ಕುಮಾರ ಸ್ವಾಗತಿಸಿದರು.ಕಾರ್ಯಕ್ರಮ ಆರಂಭಕ್ಕೂ ಮೊದಲು ವಿವಿಯ ಆವರಣರದಲ್ಲಿರುವ ಸ್ವಾಮಿ ವಿವೇಕಾನಂದರ ಕಂಚಿನ ಪ್ರತಿಮೆಗೆ ವಿವಿಯ ಆಡಳಿತ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮಾಲಾರೆ್ಣ ಮಾಡಿ ರಾಷ್ಟ್ರೀಯ ಯುವ ದಿನವನ್ನು ಸಾಂಕೇತಿಕವಾಗಿ ಆಚರಿಸಿದರು.ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 