ರಿಶೇಲ್ ಪ್ರಕರಣ: ಆರೋಪಿ ಚಿರಾಗ್‌ಗೆ ಫೆ 10ರ ತನಕ ನ್ಯಾಯಾಂಗ ವಶಕ್ಕೆ
Richel case: Accused Chirag remanded in judicial custody till Feb 10
ಕಾರವಾರ 07 : ಜನೇವರಿ 9 ರಂದು ಕದ್ರಾದ ಯುವತಿ ರಿಶೆಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿತನಾಗಿದ್ದ ಚಿರಾಗ್ ನನ್ನು ಫೆ.10ರ ತನಕ ನ್ಯಾಯಾಂಗ ಬಂಧನದಲ್ಲಿಡಲು ನ್ಯಾಯಾಲಯ ಸೂಚಿಸಿದೆ. ಪೊಲೀಸ್ ಕಸ್ಟಡಿ ನಿನ್ನೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಎದುರು ಚಿರಾಗನನ್ನು ಹಾಜರುಪಡಿಸಿದ್ದರು. ಚೆನೈನಲ್ಲಿ ಜ.30 ರಂದು ಚೆನ್ನೈ ನಲ್ಲಿ ಚಿರಾಗ್ ಕೋಠಾರಕರ್ ನನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ 9 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದಿದ್ದರು. ಚಿರಾಗ್ ಪರ ವಕೀಲರು ಜಾಮೀನಿಗಾಗಿ ಸಿಜೆಎಂ ನ್ಯಾಯಾಲಯದಲ್ಲಿ ವಾದಿಸಿದ್ದು , ಸರ್ಕಾರದ ಪರ ಪಿಪಿ ತನುಜಾ ವಾದಿಸಿದ್ದಾರೆ. ಜಾಮೀನು ಸಂಬಂಧದ ನಿರ್ಣಯವನ್ನು ನ್ಯಾಯಾಲಯ ಫೆ.10 ರಂದು ನೀಡಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 