ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆ ಹಾಗೂ ಸುರಕ್ಷತಾ ಚಾಲನಾ ಕೌಶಲ್ಯ ಕಾರ್ಯಕ್ರಮ
Road safety, traffic rule compliance and safe driving skills program
ಹುಬ್ಬಳ್ಳಿ 05: ಗಾಮನಗಟ್ಟಿಯ ಭಾರಿ ವಾಹನ ಚಾಲಕರ ಚಾಲನಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತೆ 2026 ಅಂಗವಾಗಿ ರಸ್ತೆ ಸುರಕ್ಷತೆ, ಸಂಚಾರ ನಿಯಮ ಪಾಲನೆ ಹಾಗೂ ಸುರಕ್ಷತಾ ಚಾಲನಾ ಕೌಶಲ್ಯ ಕುರಿತಂತೆ ಸಮಾರಂಭ ಆಯೋಜಿಸಲಾಗಿತ್ತು. ಶಿಬಿರದಲ್ಲಿ 400 ಕ್ಕೂ ಹೆಚ್ಚು ಚಾಲಕರುಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಕಾಂತ ಬಡಿಗೇರ, ಸಂಸ್ಥೆಯ ಪ್ರಾಂಶುಪಾಲರಾದ ರಾಜಗೋಪಾಲ, ಹಿರಿಯ ಮೋಟಾರು ನೀರೀಕ್ಷಕರಾದ ಬಾಲಚಂದ್ರ ತೊಡಲಬಾಗಿ, ಅಪ್ಪಾಸಾಹೇಬ ಬಾಡಗಿ, ಜಿ.ವಿ. ದಿನಮಣಿ, ಶಂಕರ್ ಕಲಾಲ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಇತರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 