ಶಿಗ್ಗಾವ್

ಜಿಲ್ಲಾ ಮಟ್ಟಕ್ಕೆ ರೋಹಿತ್ ಬಳ್ಳಾರಿ ಆಯ್ಕೆ

ಜಿಲ್ಲಾ ಮಟ್ಟಕ್ಕೆ ರೋಹಿತ್ ಬಳ್ಳಾರಿ ಆಯ್ಕೆ

ಲೋಕದರ್ಶನ ವರದಿ

ಶಿಗ್ಗಾವಿ 05:  ತಾಲೂಕಿನ ಗಂಗೆಭಾವಿಯಲ್ಲಿ ನಡೆದ ಪ್ರಾಥಮಿಕ ಶಾಲೆಗಳ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸಂಸ್ಕೃತಿ ಪ್ರಾಥಮಿಕ ಶಾಲೆಯ ರೋಹಿತ್ ಬಳ್ಳಾರಿ 200 ಮೀಟ ಓಟದ  ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು ಸಂಸ್ಥೆಗೆ ಮತ್ತು ಪಾಲಕರನ್ನೂ ಸೇರಿದಂತೆ ತಾಲೂಕಿಗೆ ಹೆಮ್ಮೆತಂದಿದ್ದಾರೆ ಎಂದು ಮುಖ್ಯೋಪಾಧ್ಯಾಯಿನಿ ಅನಿತಾ ಹಿರೇಮಠ ತಿಳಿಸಿದ್ದಾರೆ.

ಸುದ್ದಿ ಓದಿ