ಕೋವಿಡ್-19 ಜಾಗೃತಿ ಅಭಿಯಾನಕ್ಕೆ ಚಾಲನೆ
ಬಾಗಲಕೋಟೆ: ಕಾಮರ್ಿಕ ಇಲಾಖೆ, ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ಹಾಗೂ ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಕೋವಿಡ್-19 ಸೋಂಕು ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ ಜಂಟಿಯಾಗಿ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಮುಖ್ಯದ್ವಾರದಲ್ಲಿ ಶುಕ್ರವಾರ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿ.ಪಂ ಸಿಇಓ ಗಂಗೂಬಾಯಿ ಮಾನಕರು ಅವರು ಆರು ವಾಹನಗಳ ಮೂಲಕ ಜಿಲ್ಲೆಯಾದ್ಯಂತ ಸಂಚರಿಸುವ ಮೂಲಕ ಜನರಲ್ಲಿ ಮಹಾಮಾರಿ ಕೊರೊನಾ ಸೋಂಕು ರೋಗ ಹರಡದಂತೆ ಮುಂಜಾಗ್ರತಾ ಕ್ರಮ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತು ಹಾಗೂ ಸ್ವಚ್ಛತೆ ಬಗ್ಗೆ ಧ್ವನಿವರ್ಧಕ ಮತ್ತು ಜಾಗೃತಿಯ ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಿದ್ದಾರೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ವಾತರ್ಾಧಿಕಾರಿ ಮಂಜುನಾಥ ಸುಳ್ಳೊಳ್ಳಿ, ನಗರಸಭೆ ಪೌರಾಯುಕ್ತ ಮುನಿಶಾಮಪ್ಪ, ಜಿಲ್ಲಾ ಕಾಮರ್ಿಕ ಅಧಿಕಾರಿ ಬಿ.ಆರ್.ಜಾದವ, ಭಾರತೀಯ ರೆಡ್ ಕ್ರಾಸ್ನ ಆನಂದ ಜಿಗಜಿನ್ನಿ, ವೀರಣ್ಣ ಅಥಣಿ, ರವಿ ಕುಮಟಗಿ, ಪ್ರವೀಣ ಹಿರೇಕುಂಬಿ, ಸಿ.ಬಿ.ಸೋಲಾಪೂರ, ವಿನೋದ ಪಾಗದ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 