ಎಸ್.ಕೆ. ಶಿಕ್ಷಣ ಮಹಾವಿದ್ಯಾಲಯ ವಿದ್ಯಾರ್ಥಿಗಳ ಉತ್ತಮ ಸಾಧನೆ
SK Education College students' excellent performance
ತಾಳಿಕೋಟಿ 12: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು 2024-25 ನೇ ಶೈಕ್ಷಣಿಕ ಸಾಲಿನ ಬಿ.ಈಡಿ 2ನೇ ಸೆಮಿಸ್ಟರ್ ಫಲಿತಾಂಶ ಪ್ರಕಟಿಸಿದ್ದು ಸ್ಥಳೀಯ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ 97.95 ರಷ್ಟು ಫಲಿತಾಂಶ ಬಂದಿದೆ.
ಎರಡನೇ ಸೆಮಿಸ್ಟರ್‌ದಲ್ಲಿ ವಿದ್ಯಾರ್ಥಿನಿ ಐಶ್ವರ್ಯ ದೊಡಮನಿ 84.50 (507/600) ಪ್ರಥಮ ಸ್ಥಾನ. ಅನ್ನಪೂರ್ಣ ಬಡಿಗೇರ 84.33 (506/600) ದ್ವಿತೀಯ ಸ್ಥಾನ. ಕೀರ್ತಿ ಹಂದ್ರಾಳ 83.83(503/600) ತೃತಿಯ ಸ್ಥಾನ ಪಡೆದುಕೊಂಡಿದ್ದಾಳೆ.
ಅಭಿನಂದನೆ: ತಮ್ಮ ಸಂಸ್ಥೆಯ ಈ ಮೂವರು ಪ್ರಶಿಕ್ಷಣಾರ್ಥಿಗಳು ಎರಡನೇ ಸೆಮಿಸ್ಟರ್‌ದಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿ.ವಿ.ಸಂಘದ ಚೇರ್ಮನ್ನರು, ಕಾರ್ಯಕಾರಿಣಿ ಸದಸ್ಯರು, ಬಿಈಡಿ ಕಾಲೇಜ್ ಚೆರ್ಮನ್ನರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 