ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
Savita Maharshi Jayanti: Floral Tribute by District Administration
ಸವಿತಾ ಮಹರ್ಷಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ
ಕೊಪ್ಪಳ 04: ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಚರಿಸಲಾಯಿತು.
ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಸವಿತಾ ಮಹರ್ಷಿಯವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಸವಿತಾ ಮಹರ್ಷಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಜ್ಞಾನೇಶ್ವರ ಎನ್.ಹೆಚ್., ಜಿಲ್ಲಾ ಕಾರ್ಯದರ್ಶಿ ತುಕಾರಾಮ ಎನ್.ಹೆಚ್., ಮುಖಂಡರಾದ ಮಾರುತಿ ಸುಗುರ, ನಾಗರಾಜ ಕಂಪ್ಲಿ, ರವಿ ಕುಮಾರ, ಶಿವಮೂರ್ತಿ, ಕಲ್ಲಪ್ಪ ಹೊನ್ನುಂಚಿ, ಅನಂದ, ಮಹೇಶ ಸುಗುರ, ಈಶಪ್ಪ ಮಾದಿನಾಳ ಹಾಗೂ ಮತ್ತಿತರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 