ಜಿಲ್ಲಾಡಳಿತ ಭವನದಲ್ಲಿ ಸವಿತಾ ಮಹರ್ಷಿ ಜಯಂತಿ
Savita Maharshi Jayanti at District Administration House
ಜಿಲ್ಲಾಡಳಿತ ಭವನದಲ್ಲಿ ಸವಿತಾ ಮಹರ್ಷಿ ಜಯಂತಿ
ಗದಗ 4 : ಗದಗ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸವಿತಾ ಮಹರ್ಷಿ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಆಚರಿಸಲಾಯಿತು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ತಾಲೂಕ ಗ್ಯಾರಂಟಿ ಸಮಿತಿ ಸದಸ್ಯ ಕೃಷ್ಣಗೌಡ ಎಚ್ ಪಾಟೀಲ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸಂಕದ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ಖಜಾನೆ ಇಲಾಖೆ ಉಪನಿರ್ದೇಶಕ ಹರಿನಾಥ ಬಾಬು, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಸವಿತಾ ಮಹರ್ಷಿ ಸಮಾಜದ ಗಣ್ಯರು ಹಾಜರಿದ್ದು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 