ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರಗತಿ ಪರೀಶೀಲನ ಸಭೆ
Scheduled Caste and Scheduled Tribe Progress Review Meeting
ವಿಜಯನಗರ (ಹೊಸಪೇಟೆ) 25: ನಗರದ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿ ಬುಧವಾರ ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಾಹಕ ಅಧಿಕಾರಿ ಎಮ್.ಡಿ. ಅಲಂಭಾಷ ಅವರ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪ್ರಗತಿ ಪರೀಶೀಲನ ಸಭೆ ಜರುಗಿತು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಶಾಹಿಖಾ ಅಹಮದ್ ಸೇರಿದಂತೆ ವಿವಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 