ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
Selected for the state level in chess
ಚೆಸ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಹಾವೇರಿ 10: ಬಸವೇಶ್ವರ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಆದಿತ್ಯಾ ಬಸವರಾಜ ಶಿವಪೂರ ಇತನು ಮಂಗಳವಾರದಂದು ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಚೆಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಇವನ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯರಾದ ಡಾ. ಅರುಣಕುಮಾರ ಪಿ.ಜೆ., ಕ್ರೀಡಾ ಕಾರ್ಯದರ್ಶಿಗಳಾದ ಡಾ. ರಮೇಶ ಕುಮಾರ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 