ಬೈಲಹೊಂಗಲ

ರಾಜ್ಯ ಮಟ್ಟದ ಚೆಸ್ ಕ್ರೀಡೆಗೆ ಆಯ್ಕೆ

ರಾಜ್ಯ ಮಟ್ಟದ ಚೆಸ್ ಕ್ರೀಡೆಗೆ ಆಯ್ಕೆ

ಲೋಕದರ್ಶನ ವರದಿ

ಬೈಲಹೊಂಗಲ 26: ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ನಮ್ಮ ಪ್ರತಿಷ್ಟಿತ ಕೆಎಲ್ಇ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ವೈಷ್ಣವಿ ಘಟ್ಟದ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದ ಚೆಸ್ ಕ್ರೀಡೆಗೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿರುತ್ತಾಳೆ, ನಮ್ಮ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯ ಮತ್ತು ಸಿಬ್ಬಂದಿ ವರ್ಗ, ಅಭಿನಂದನೆಗಳನ್ನು ಸಲ್ಲಿಸಿದರು 

ಸುದ್ದಿ ಓದಿ