ಹಿರಿಯ ಪತ್ರಕರ್ತ ಶಿವಪ್ಪಯ್ಯನಮಠಗೆ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿ ಗರಿ
Senior journalist Shivappayana Matha receives Madhyamik Ratna National Award
ಯಲಬುರ್ಗಾ. ಡಿ 03: ಯಲಬುರ್ಗಾ ತಾಲೂಕಿನ ಜನಪ್ರಿಯ ಹಿರಿಯ ದಿನಪತ್ರಿಕೆಯ ವರದಿಗಾರರಾದ ವಿ.ಎಸ್.ಶಿವಪ್ಪಯ್ಯನಮಠ ಅವರಿಗೆ ಚಿರಾಯು ಕನ್ನಡ ಟಿವಿ ಸಂಯೋಗದ ವತಿಯಿಂದ ಪಕ್ಕದ ರಾಜ್ಯ ಗೋವಾ ಮಡಗಾವದ ರವೀಂದ್ರ ಭವನದಲ್ಲಿ ಡಿ.14 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಹಾಗೂ ರಾಷ್ಟ್ರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ನಿಮಿತ್ತ ಮಾಧ್ಯಮ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಾಧ್ಯಮ ರತ್ನ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಚಿರಾಯು ಕನ್ನಡ ಟಿವಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜುನಾಥ ಶಿವಕ್ಕನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 