ಜಮಾದಾರಗೆ ಸೇವಾ ನಿವೃತ್ತಿ
ಲೋಕದರ್ಶನ ವರದಿ
ಗೋಕಾಕ 09: ತಾಲೂಕಿನ ಅರಭಾಂವಿ ರೈತಸಂಪರ್ಕ ಕೇಂದ್ರದ ಸಹಾಯ ಕೃಷಿ ಅಧಿಕಾರಿ ಎಚ.ಕೆ. ಜಮಾದಾರ ಇವರು ದಿ. 31ರಂದು ಸೇವಾ ನಿವೃತ್ತಿ ಹೊಂದಿದರು. ಜಲಾನಿ ಮೋಕಾಶಿ, ಜಂಟಿ ಕೃಷಿ ನಿದರ್ೇಶಕರು ಬೆಳಗಾವಿ ಇವರ ಅಧ್ಯಕ್ಷತೆಯಲ್ಲಿ, ಮುಖ್ಯ ಅತಿಥಿಗಳಾಗಿ ಎಚ್.ಡಿ.ಕೊಳೆಕರ, ಉಪಕೃಷಿ ನಿದರ್ೇಶಕರು ಬೆಳಗಾವಿ ಹಾಗೂ ಎಲ್.ಬಿ. ರೂಡಗಿ ಉಪಕೃಷಿ ನಿದರ್ೆಶಕರು ಚಿಕ್ಕೋಡಿ ವಿಭಾಗ ಇವರ ಸಮ್ಮುಖದಲ್ಲಿ ನಡೆಯಿತು.
ಈ ಸಭಾರಂಭದಲ್ಲಿ ಹುಕ್ಕೇರಿ, ಚಿಕ್ಕೋಡಿ, ಖಾನಾಪೂರ, ಗೋಕಾಕ ತಾಲೂಕಿನ ಸಹಾಯಕ ಕೃಷಿ ನಿದರ್ೇಶಕರು ಮತ್ತು ಜಾಗೃತದಳ ವಿಭಾಗದ ಸಹಾಯಕ ನಿದರ್ೇಶಕರು ಮತ್ತು ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು ಮತ್ತು ಜಂಟಿ ಕೃಷಿ ನಿದರ್ೇಶಕರ ಕಛೇರಿಯ ಇಎಸ್ಟಿ ವಿಭಾಗದ ಸಿಬ್ಬಂದಿ ವರ್ಗ ಹಾಗೂ ಉಪ ಕೃಷಿ ನಿದರ್ೇಶಕರ ಕಚೇರಿಯ ಇಎಸ್ಟಿ ವಿಭಾಗದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಎಚ್, ಕೆ. ಜಮಾದಾರ ಅವರ ನಿವೃತ್ತಿ ಜೀವನ ಸುಖ, ಸಮಾಧಾನದಿಂದ ಕೂಡಿರಲಿ, ಭಗವಂತ ಅವರಿಗೆ ಆಯುರಾರೋಗ್ಯ ಭಾಗ್ಯ ಕಲ್ಪಿಸಲಿ. ತಮ್ಮ ಸೇವಾವಧಿಯಲ್ಲಿ ಪ್ರಾಮಾಣಿಕತನದಿಂದ ಕಾರ್ಯ ನಿರ್ವಹಿಸಿದ್ದ ಅವರು ಮತ್ತೊಬ್ಬ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 