ಶೈಲಾ ಸುಳೆಭಾವಿಗೆ ಪಿಎಚ್ಡಿ ಪದವಿ
Shaila Sulebhai receives PhD degree
ಶೈಲಾ ಸುಳೆಭಾವಿಗೆ ಪಿಎಚ್ಡಿ ಪದವಿ
ವಿಜಯಪುರ 14: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಶೈಲಾ ಸುಳೆಭಾವಿ ಅವರು ಸಲ್ಲಿಸಿದ್ದ ವುಮೆನ್ ಲಿವಿಂಗ್ ವಿತ್ ಹೆಚ್ಐವಿ/ಎಡ್ಸ್ ಆಂಡ್ ಇಂಪ್ಲಿಕೇಶನ್ ಆನ್ ಫ್ಯಾಮಿಲಿ ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಶೈಲಾ ಸುಳೆಭಾವಿ ಅವರು ಕುಲಪತಿಯಾಗಿರುವ ಪ್ರೊ.ವಿಜಯಾ ಕೋರಿಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಶೈಲಾ ಸುಳೆಭಾವಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 