ಮುಖ್ಯಮಂತ್ರಿ ಸಿದ್ದರಾಮನಯವರಿಂದ ಕೃಷಿ ಪಂಡಿತ ಪ್ರಶಸ್ತಿ ಪಡೆದ ಶಂಕರಗೌಡ ಪಾಟೀಲ
Shankar Gowda Patil was awarded Agricultural Pandit Award by Chief Minister Siddaramaiah
ಬ್ಯಾಡಗಿ 06 : ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತ್ರಿಪುರವಾಸನಿಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ರೀಯ ವಾಣಿಜ್ಯ ಮೇಳ 2026 ಉತ್ಪಾದಾನೋತ್ತರ ಕೃಷಿ-ರೈತರ ಸಬಲೀಕರಣ ಹಾಗೂ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದ ಶಂಕರಗೌಡ ಪಾಟೀಲ ಇವರಿಗೆ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಬಾಜನರಾಗಿ ದ್ವಿತೀಯ ಸ್ಥಾನ ಪಡೆದಿರುತ್ತಾರ.ೆ ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಿದರು.
ಇ ಸಂಧರ್ಭದಲ್ಲಿ ಕೃಷಿ ಸಚೀವ ಚಲುವರಾಯಸ್ವಾಮಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಂಜಿನೇಷ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 