ಶರಣಮ್ಮ ಪಾಟೀಲ್ ಗೆ ಮಹೇಶ್ ತಂಬ್ರಳ್ಳಿ ದಂಪತಿಗಳಿಂದ ಸನ್ಮಾನ
Sharanamma Patil was honored by Mahesh Tambralli couple
ಶರಣಮ್ಮ ಪಾಟೀಲ್ ಗೆ ಮಹೇಶ್ ತಂಬ್ರಳ್ಳಿ ದಂಪತಿಗಳಿಂದ ಸನ್ಮಾನ
ಕೊಪ್ಪಳ 05: ಕೊಪ್ಪಳ ಜಿಲ್ಲಾ ಇನ್ನರ್ ವೀಲ್ ಕ್ಲಬ್ ಗೆ ನೂತನ ಜಿಲ್ಲಾ ಐಎಸ್ಒ ಯಾಗಿ ಜಯ ಸಾಧಿಸಿ ಆಯ್ಕೆಗೊಂಡ ಶರಣಮ್ಮ ಪಾಟೀಲ್ ರವರಿಗೆ ಉದ್ಯಮಿ ಹಾಗೂ ಸಮಾಜಸೇವಕ ಮಹೇಶ್ ತಂಬ್ರಳ್ಳಿ ಮತ್ತು ಅವರ ಪತ್ನಿ ಹಾಗೂ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾಗಿರುವ ಉಮಾ ತಂಬ್ರಳ್ಳಿ ರವರು ತಮ್ಮ ಕುಟುಂಬದ ಪರವಾಗಿ ಸನ್ಮಾನಿಸಿ ಪುಷ್ಪಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡು ಅಭಿನಂದಿಸಿದರು,ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವ್ಹೀಲ್ ಕ್ಲಬ್ ನ ಪದಾಧಿಕಾರಿಗಳು ಕಾರ್ಯಕರ್ತರು ಮತ್ತು ಅಭಿಮಾನಿಗಳು ಮಹಿಳೆಯರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು,
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 