ಶತಾಯುಷಿ ಬಾಗವ್ವ ಹೊರಟ್ಟಿ ನಿಧನ
Shatayushi Bagavva passed away
ಶತಾಯುಷಿ ಬಾಗವ್ವ ಹೊರಟ್ಟಿ ನಿಧನ
ಮೂಡಲಗಿ 05: ತಾಲ್ಲೂಕಿನ ಸುಣಧೋಳಿ ಗ್ರಾಮದ ಶ್ರೀ ಜಡಿಸಿದ್ಧೇಶ್ವರ ತೋಟದ ಏರಿಯಾದ ನಿವಾಸಿ ಶತಾಯುಷಿ ಭಾಗವ್ವ ನಿಂಗಪ್ಪ ಹೊರಟ್ಟಿ(105) ಮಂಗಳವಾರ ನಿಧನರಾದರು.
ಮೃತರು ಆರು ಜನ ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲ್ಲಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 