ಶಿರಡಿ ಸಾಯಿಬಾಬಾ ಏಳನೇ ವರ್ಷದ ಕಾರ್ತಿಕೋತ್ಸವ
ಏಳನೇ ವರ್ಷದ ಕಾರ್ತಿಕೋತ್ಸವ
ಶಿರಡಿ ಸಾಯಿಬಾಬಾ ಏಳನೇ ವರ್ಷದ ಕಾರ್ತಿಕೋತ್ಸವ
ಬ್ಯಾಡಗಿ 26: ಗುರುವಾರ ಪಟ್ಟಣದ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಏಳನೇ ವರ್ಷದ ಕಾರ್ತಿಕೋತ್ಸವವು ಸಡಗರ ಸಂಭ್ರಮದಿಂದ ನಡೆಜರುಗಲಿದೆ ಎಂದು ದೇವಸ್ಥಾನ ಸಮಿತಿಯ ಮಂಜಯ್ಯ ಶಾಸ್ತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅಂದು ಬೆಳಿಗ್ಗೆ 8 ಘಂಟೆಗೆ ಇಷ್ಟಲಿಂಗ ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ ಶ್ರೀಗಳ ಸಾನಿಧ್ಯದಲ್ಲಿ ಸಾಮೂಹಿಕ ವಿವಾಹಗಳು ಜರುಗಲಿವೆ. ಸಂಜೆ 6:30 ಘಂಟೆಗೆ ಬಾಳೆಹೊನ್ನೂರ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7 ಘಂಟೆಗೆ ಕಾರ್ತಿಕೋತ್ಸವ ಜರುಗುವುದು ಆದ್ದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಭಕ್ತರಲ್ಲಿ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 