ಶಿವಯೋಗಿ ಕಾಯಕಯೋಗಿ ಸಿದ್ಧರಾಮೇಶ್ವರ ಜಯಂತಿ
Shivayogi Kayakayogi Siddarameshwar Jayanti
ಗದಗ 12: ಶಿವಯೋಗಿ ಕಾಯಕಯೋಗಿ ಸಿದ್ಧರಾಮೇಶ್ವರ ಜಯಂತಿಯು ಜನವರಿ-14 ರ ಬುಧವಾರ ದಂದು ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ನಲ್ಲಿ ಬೆಳಿಗ್ಗೆ 10-30 ಕ್ಕೆ ಸರಕಾರದ ನಿಯಮದಂತೆ ಕಾಯಕಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ಅರ್ಿಸುವ ಮೂಲಕ ಆಚರಿಸಲಾಗುವುದಾಗಿ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದು, ಅದರಂತೆ ಜಿಲ್ಲೆಯ ಭೋವಿ ವಡ್ಡರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಭೋವಿ ಸಮಾಜದ ಗದಗ ಜಿಲ್ಲಾಧ್ಯಕ್ಷ ಎಚ್ ವಾಯ್ ಸಂದಕದ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 