ಶ್ರೀ ಯೋಗಿ ನಾರೇಯಣ ಜಯಂತಿ
Shri Yogi Narayan Jayanti
ಗದಗ 04 : ಗದಗ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೊಗದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್ ನಲ್ಲಿ ಮಂಗಳವಾರ ರಂದು ಯೋಗಿನಾರೇಯಣ ಜಯಂತಿ ಕಾರ್ಯಕ್ರಮವನ್ನು ಜರುಗಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ದುರಗೇಶ ಕೆ.ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ.ಬಸವರಾಜ ಬಳ್ಳಾರಿ, ರಾಜಕುಮಾರ.ಎಸ್, ಸಂಕನೂರ, ಕಲಾವಿದರಾದ ಬಸವರಾಜ,ಈರಣ್ಣ, ಮಂಜುನಾಥ ಚಲವಾದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 