ಸಕ್ಷಮ ಜಾಗೃತಿ ಕಾರ್ಯಕ್ರಮ
Skill awareness program
ಧಾರವಾಡ 09: ಜೆಎಸ್ಎಸ್ ಆವರಣದಲ್ಲಿ ಭಾರತ್ ಪೆಟ್ರೋಲಿಯಂ ಕಾರ್ೊರೇಷನ್ ಲಿಮಿಟೆಡ್ (ಬಿಪಿಸಿಎಲ್) ವತಿಯಿಂದ ಆಯೋಜಿಸಿದ ಸಕ್ಷಮ ಜಾಗೃತಿ ಕಾರ್ಯಕ್ರಮದಲ್ಲಿ 50ಕ್ಕೂ ಹೆಚ್ಚು ಬಸ್ ಚಾಲಕರು, ಸಹಾಯಕರಿಗೆ ಇಂಧನ ಸಂರಕ್ಷಣೆ, ಸುರಕ್ಷಿತ ಹಾಗೂ ಪರಿಣಾಮಕಾರಿ ಚಾಲನೆ ಮತ್ತು ಹಸಿರು ಇಂಧನಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ವೇಳೆ ಚಾಲಕರು ಇಂಧನ ಉಳಿಸುವ ಪ್ರತಿಜ್ಞೆ ತೆಗೆದುಕೊಂಡು, ನಂತರ ಕ್ವಿಜ್ನಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 