ಶಹರ ಘಟಕ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ
Somanna Kuri appointed as city unit president
ಶಹರ ಘಟಕ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ
ಶಿಗ್ಗಾವಿ 04 : ಶಾಸಕ ಯಾಸಿರಅಹ್ಮದಖಾನ್ ಪಠಾಣ ಇವರ ಸೂಚನೆ ಮೇರೆಗೆಜಿಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಆದೇಶದ ಮೇರೆಗೆ ಶಿಗ್ಗಾವಿ ತಾಲೂಕ ಬಂಕಾಪೂರ ಶಹರ ಘಟಕದ ನೂತನ ಅಧ್ಯಕ್ಷರಾಗಿ ಸೋಮಣ್ಣ ಸಣ್ಣಪ್ಪ ಕುರಿ ಸಾ. ಬಂಕಾಪೂರ ಇವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ತಕ್ಷಣದಿಂದ ಪಕ್ಷದ ತತ್ವದ ಸಿದ್ದಾಂತ ಪಕ್ಷದ ಸಂಘಟನೆಯಲ್ಲಿ ನಿರಂತವಾಗಿ ಶ್ರಮಿಸಬೇಕು ಮತ್ತು ಪಕ್ಷದ ಸ್ಥಳಿಯ ಚುಣಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 