ಶ್ರಾವಣ ಮಾಸ ಪ್ರಯುಕ್ತ ವಿಶೇಷ ಲಿಂಗ ಪೂಜೆ
Special Linga Puja on the occasion of Shravan month
ಶ್ರಾವಣ ಮಾಸ ಪ್ರಯುಕ್ತ ವಿಶೇಷ ಲಿಂಗ ಪೂಜೆ
ಯರಗಟ್ಟಿ, 07 ; ಸಮೀಪದ ಕಟಕೋಳ ಸಿದ್ರಾಯಜ್ಜನವರ ಮಠದಲ್ಲಿ ಶ್ರಾವಣ ಮಾಸ ಪ್ರಯುಕ್ತ ಗುರುವಾರ ಪೂಜ್ಯ ಅಭಿನವ ಸಿದ್ರಾಯಜ್ಜನವರು ಲೋಕಕಲ್ಯಾಣಕ್ಕಾಗಿ ವಿಶೇಷ ಲಿಂಗ ಪೂಜೆ, ಶ್ರೀಗಳು ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ ಜರುಗಿತು.ಶ್ರೀಮಠದ ಆವರಣದಲ್ಲಿ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 