ಶಿಗ್ಗಾವ್

ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

ಮಹರ್ಷಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ

ಲೋಕದರ್ಶನ ವರದಿ

ಶಿಗ್ಗಾವಿ : ತಾಲೂಕಿನ ಗೋಟಗೋಡಿಯ ಉತ್ಸವ ರಾಕ ಗಾರ್ಡನ ರಾಜಕುಮಾರ ವೃತ್ತದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ವಾಲ್ಮೀಕಿ ಜಯಂತಿಯನ್ನು ವ್ಯವಸ್ಥಾಪಕ ಬಸವರಾಜ ಮಡಿವಾಳರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.  ಉತ್ಸವ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಉಪಸ್ಥಿತರಿದ್ದರು 

ಸುದ್ದಿ ಓದಿ