ಎಲ್ಲಾ ಮಾದರಿಗಳ ಕ್ರಿಕೆಟ್ನಿಂದ ಶ್ರೀಲಂಕಾ ಆಟಗಾರ ಗುಣತಿಲಕ ಅಮಾನತು!
ಕೊಲೊಂಬೋ: ಶ್ರೀಲಂಕಾ ತಂಡದ ಕ್ರಿಕೆಟಿಗ ಧನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಗಳ ಕ್ರಿಕೆಟ್ ನಿಂದ ಅಮಾನತುಗೊಳಿಸಲಾಗಿದೆ.
ದಕ್ಷಿಣ ಆಫ್ರಿಕಾ-ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಗುಣತಿಲಕ ಅವರನ್ನು ಅಮಾನತುಗೊಳಿಸಲಾಗಿದೆ. ಅಷ್ಟೇ ಅಲ್ಲದೇ ಗುಣತಿಲಕ ಅವರ ಸಂಭಾವನೆಯನ್ನೂ ತಡೆ ಹಿಡಿಯಲಾಗಿದೆ.
ಶ್ರೀಲಂಕಾ ಕ್ರಿಕೆಟ್ ನಿಂದ ಪ್ರಾಥಮಿಕ ಹಂತದ ವಿಚಾರಣೆಗೆ ಆದೇಶ ನೀಡಿದ ಬೆನ್ನಲ್ಲೆ ಅಮಾನತು ಮಾಡಲಾಗಿದೆ. ಈ ಹಿಂದೆಯೂ ಗುಣತಿಲಕ ಶಿಸ್ತುಕ್ರಮ ಎದುರಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 