ಧಾರವಾಡ - ಹುಬ್ಬಳ್ಳಿ

ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆ: ರಾಷ್ಟ್ರಮಟ್ಟಕ್ಕೆ ಆಯ್ಕೆ  

ಧಾರವಾಡ 11 : ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಜೆ.ಎಸ್‌.ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಮೃತ್ಯುಂಜಯನಗರ  ಧಾರವಾಡದ ವಿದ್ಯಾರ್ಥಿಗಳಾದ ಅನನ್ಯ ಮೆಣಸಿನಕಾಯಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಮತ್ತು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಮುರುಗೇಶ್ ಕರಡಕಲ್, ಪ್ರತೀಕ ಹುಬ್ಬಳ್ಳಿ, ತೆಜಸ್ ಸವದಿ ಪ್ರಥಮ ಸ್ಥಾನಗಳಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟಕ್ಕೆ ಮುರುಗೇಶ್ ಕರಡಕಲ್ ಆಯ್ಕೆಯಾಗಿರುತ್ತಾನೆ. ಸಾಧನೆಗೈದ ಈ ವಿದ್ಯಾರ್ಥಿಗಳನ್ನು ನಮ್ಮ ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಅಜಿತಪ್ರಸಾದರವರು, ಶ್ರೀ ಮಹಾವೀರ ಉಪಾದ್ಯೆ ಹಾಗೂ ಶಾಲೆಯ ಪ್ರಾಚಾರ್ಯೆ ತ್ರಿವೇಣಿ. ಆರ್ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ. 


ಸುದ್ದಿ ಓದಿ