ಬೆಳಕು ಸಂಸ್ಥೆಯಿಂದ ರಾಜ್ಯ ಮಟ್ಟದ ಕನ್ನಡದ ಕಣ್ಮಣಿ ಪ್ರಶಸ್ತಿ
ಲೋಕದರ್ಶನ ವರದಿ
ಕೊಪ್ಪಳ 17: ಬೆಳಕು ಸಂಸ್ಥೆಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡದ ಕಣ್ಮಣಿ ಪ್ರಶಸ್ತಿಯನ್ನು ನಗರದ ಸಿ.ಪಿ.ಎಸ್.ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವ ನಗರದಲ್ಲಿ ಹಮ್ಮಿಕೊಂಡಿದ್ದ ತ್ರಿವಳಿ ಜಿಲ್ಲಾ ಬೆಳಕು ಸಾಹಿತ್ಯ ಸಮ್ಮೇಳನದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಿಗ್ಗಾವಿ ಕ್ಷೇತ್ರದ ಶಾಸಕರಾದ ಬಸವರಾಜ ಬೊಮ್ಮಾಯಿಯವರು ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಮಯದಲ್ಲಿ ಸಮ್ಮೇಳನದ ಸವರ್ಾಧ್ಯಕ್ಷರಾದ ನಿರ್ಮಲಾ ಯಲಿಗಾರ, ಬೆಳಕು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಅಣ್ಣಪ್ಪ ಮೇಟಿಗೌಡ, ಸಂಸ್ಥೆಯ ರಾಜ್ಯಾಧ್ಯಕ್ಷರಾದ ಆನಂದ ಪೂಜಾರಿ, ಹಾವೇಯ ಜಿಲ್ಲಾಧ್ಯಕ್ಷರಾದ ನಾಗಪ್ಪ ಬೆಂತೂರ,ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾದ ಕಿರಣ ರಘುಪತಿ,ಮಲ್ಲಿಕಾಜರ್ುನ ಹುಲಸೂರ ಮುಂತಾದವರು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 