ಡಾ, ಅನಿಲ್ ಕುಮಾರ್ ಬೇಗಾರ್ ನಿವಾಸಕ್ಕೆವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠಿ ಬೇಟಿ : ಸನ್ಮಾನ
State President Suresh Kanthi visited the residence of Dr. Anil Kumar Begar: Hon
ಕೊಪ್ಪಳ 04: ಇಲ್ಲಿನ ಸಮಾಜ ಸೇವಕ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ, ಅನಿಲ್ ಕುಮಾರ್ ಬೇಗಾರ್ ರವರ ನಿವಾಸಕ್ಕೆ ಬುಧವಾರದಂದು ಅನೀರೀಕ್ಷಿತ ವಾಗಿ ಭೇಟಿ ಮಾಡಿದ ಮಂಡ್ಯ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗೃಹ ಮಂತ್ರಿ ಡಾ. ಜಿ ಪರಮೇಶ್ವರ್ ರವರ ಆಪ್ತ ಮತ್ತು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ರಾಜ್ಯ ಅಧ್ಯಕ್ಷರಾಗಿರುವ ಸುರೇಶ್ ಕಂಠಿ ರವರು ಭೇಟಿ ಮಾಡಿದ ಸಂದರ್ಭದಲ್ಲಿ ಕೊಪ್ಪಳದಲ್ಲಿ ಅವರನ್ನು ವೇದಿಕೆಯ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಿ ಸ್ವಾಗತಿಸಿಕೊಂಡು ಅವರನ್ನು ಸನ್ಮಾನಿಸಿ ಶುಭ ಕೋರಿದರು, ಈ ಸಂದರ್ಭದಲ್ಲಿ ಅವರು ಡಾ, ಅನಿಲ್ ಕುಮಾರ್ ಬೇಗಾರ್ ಮತ್ತು ಸಮಾಜದ ಹಿರಿಯ ಮುಖಂಡ ಗವಿಸಿದ್ದಪ್ಪ ಬೆಲ್ಲದ್ ಹಾಗೂ ನಿಂಗರಾಜ ಕಾಳಿ ರವರೊಂದಿಗೆ ಸಂಘಟನೆಯ ಕುರಿತು ಸಮಾಲೋಚನೆ ನಡೆಸಿದರುಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಎಂ,ಡಿ, ಯುಸುಫ್ ಖಾನ್, ತಾಲೂಕ ಅಧ್ಯಕ್ಷ ನಬೀ ರಸೂಲ್ ನಾಲ್ಬಂದ್, ಶೇಕ್ ಮುಕ್ತಾರ್ ದಾದಾಪೀರ್ ಸದ್ದಾಂ, ಮೈನುದ್ದೀನ್ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 