ಹೂವಿನ ಹಡಗಲಿ

ಹಡಗಲಿ ತಾ.ಪಂ.ಗೆ ರಾಜ್ಯ ಮಟ್ಟದ ಪ್ರಶಸ್ತಿ

ಹಡಗಲಿ ತಾ.ಪಂ.ಗೆ ರಾಜ್ಯ ಮಟ್ಟದ ಪ್ರಶಸ್ತಿ

ಹಡಗಲಿ ತಾ.ಪಂ.ಗೆ ರಾಜ್ಯ ಮಟ್ಟದ ಪ್ರಶಸ್ತಿ 

ಹೂವಿನಹಡಗಲಿ 05: ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹೂವಿನಹಡಗಲಿ ತಾಲ್ಲೂಕು ಪಂಚಾಯತಗೆ ನರೇಗಾ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಅತ್ಯುತ್ತಮವಾಗಿ ಅನುಷ್ಠಾನಗೊಳಿಸಿ ಸಾಧನೆ ಮಾಡಿರುವ ರಾಜ್ಯಮಟ್ಟದ ಮಹಾತ್ಮ ಗಾಂಧಿ ನರೇಗಾ ಪ್ರಶಸ್ತ-2025 ನ್ನು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರು ಸನ್ಮಾನ್ಯ ಪ್ರಿಯಾಂಕ ಖರ್ಗೆಯವರು   ಹಡಗಲಿ ಕಾರ್ಯನಿರ್ವಕ ಅಧಿಕಾರಿ ಎಂ.ಉಮೇಶ್  ಹಾಗೂ ನರೇಗಾ ಸಹಾಯಕ ನಿರ್ದೇಶಕರು ವೀರಣ್ಣ ನಾಯಕ  ಇವರಿಗೆ, ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 


ಸುದ್ದಿ ಓದಿ