ವಿದ್ಯಾರ್ಥಿನಿ ರಾಜೇಶ್ವರಿ ಚಿನಗುಂಡಿ ದ್ವಿತೀಯ
Student Rajeshwari Chingundi is second
ಜಮಖಂಡಿ 04: ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಾಜೇಶ್ವರಿ ಕಲ್ಲಪ್ಪ ಚಿನಗುಂಡಿ ರೀಲ್ ಮೇಕಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಕೆಎಲ್ಇ, ಎಸ್ಸಿಪಿ, ಬಿಸಿಎ ಆವರಣದಲ್ಲಿ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದ ಕಲಾ,ವಿಜ್ಞಾನ, ಡಿ,ಡಿ,ಶಿರೋಳ ವಾಣಿಜ್ಯ ಮಾಹಾಲಿಂಗಪೂರ ಹಮ್ಮಿಕೊಂಡಿದ ಎಕ್ಸಡ್ 2ಕೆ25-26ನೇ ಸಾಲಿನ ಯುವ ತಂತ್ರಜ್ಞಾನ ಪ್ರತಿಭೆಗಳ ಆಚರಣೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆಂದು ಕಾಲೇಜಿ ಆಡಳಿತ ಮಂಡಳಿ ಹಾಗೂ ಶಿಕ್ಷಕರು ವೃಂದವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 