ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು: ಮುರಗೇಶ
Students can achieve anything if they have confidence: Muragesha
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು: ಮುರಗೇಶ
ರಾಣಿಬೆನ್ನೂರ 21: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ದೃಢಸಂಕಲ್ಪ ಛಲ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಆದಕಾರಣ ಎಂತಹ ಸಮಯದಲ್ಲೂ ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಶಿಕ್ಷಣ ಪ್ರೇಮಿ ಮುರಗೇಶ ಮಠದ ಹೇಳಿದರು.
ನಗರದ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಶನಿವಾರ ಪರಿಣಿತಿ ವಿದ್ಯಾ ಮಂದಿರ ಶಾಲೆಯ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ರಾಮಾಯಣದಲ್ಲಿ ಸೀತಾಪಹರಣ, ರಾಮ ಸೇತುವೆ ನಿರ್ಮಾಣ, ಹನುಮನು ಲಂಕೆಗೆ ಹಾರಿದ್ದು, ರಾಮ ರಾವಣರ ಯುದ್ಧವು, ಮಹಾಭಾರತದ ದೃಶ್ಯಗಳು, ನೃತ್ಯ, ವಿದ್ಯಾರ್ಥಿಗಳ ಹಳ್ಳಿಯ ಸೊಗಡಿನ ಬಟ್ಟೆಗಳು ಎಲ್ಲರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಶಿಕ್ಷಕರು ಮತ್ತು ಪಾಲಕರು ವಿದ್ಯಾರ್ಥಿಗಳು ಇದ್ದರು.
ಫೋಟೊ:21ಆರ್‌ಎನ್‌ಆರ್11ರಾಣಿಬೆನ್ನೂರ: ನಗರದ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಶನಿವಾರ ಪರಿಣಿತಿ ವಿದ್ಯಾ ಮಂದಿರ ಶಾಲೆಯ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಿಕ್ಷಣ ಪ್ರೇಮಿ ಮುರಗೇಶ ಮಠದ ಉದ್ಘಾಟಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 