ವಿದ್ಯಾಥರ್ಿಗಳು ಸ್ವಧರ್ಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು: ಯರಗೊಪ್ಪ
ಲೋಕದರ್ಶನವರದಿ
ಹಾವೇರಿ 19 : ಧಾರವಾಡ ಕನರ್ಾಟಕ ವಿಶ್ವವಿದ್ಯಾಲಯ, ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಮತ್ತು ನೆಹರು ಯುವ ಕೇಂದ್ರ ಇವರುಗಳ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ ಜರುಗಿತು.
ಮಹಾವಿದ್ಯಾಲಯದ ಪ್ರಾಚಾರ್ಯರ್ಯರಾದ ಡಾ|| ಎಮ್. ಎಸ್. ಯರಗೊಪ್ಪ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಇಂದಿನ ದಿನಗಳಲ್ಲಿ ವಿದ್ಯಾಥರ್ಿಗಳು ಸ್ಪಧರ್ಾತ್ಮಕ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು. ಕಾಲೇಜು ಒಕ್ಕೂಟದ ಮುಖ್ಯಸ್ಥ ಪ್ರೊ. ಡಿ. ಎ. ಕೊಲ್ಲಾಪುರೆ ಮಾತನಾಡಿ ವಿದ್ಯಾಥರ್ಿಗಳು ಒಳ್ಳೆಯ ಶಿಸ್ತಿನ ಜೀವನ ಪಾಲಿಸಬೇಕೆಂದು ನುಡಿದರು.
ನೆಹರು ಯುವ ಕೇಂದ್ರದ ಅಧಿಕಾರಿಗಳಾದ ದಿನೇಶ ಯಾಧವ, ತೇಜು ನೀಲಣ್ಣವರ, ಕವಿತಾ ಹಾವೇರಿ ಮತ್ತು ರೇಣುಕಾ ರಜಪೂತ ಉಪಸ್ಥಿತರಿದ್ದರು. ಕಾರ್ಯಕ್ರಮದನ್ವಯ ವಿವಿಧ ವಿಷಯಗಳ ಕುರಿತು ವಿದ್ಯಾಥರ್ಿಗಳಿಗೆ ಭಾಷಣ ಸ್ಪಧರ್ೆ ನಡೆಯಿತು. ವಿವಿಧ ಕಾಲೇಜುಗಳಿಂದ ವಿದ್ಯಾಥರ್ಿಗಳು ಆಗಮಿಸಿದ್ದರು.
ನಿಣರ್ಾಯಕರಾಗಿ ಪ್ರೊ. ಈಶ್ವರಗೌಡ ಪಾಟೀಲ್ ಇದ್ದರು. ಸವಿತಾ ವಾಲ್ಮೀಕಿ ಪ್ರಾಥರ್ಿಸಿದರು. ಪ್ರೊ. ಎಸ್. ಎಸ್. ಸಣ್ಣಶಿವಣ್ಣನವರ ಸ್ವಾಗತಿಸಿ ನಿರೂಪಿಸಿದರು. ಪ್ರೊ. ರಮೇಶ ನಾಯಕ್ ವಂದಿಸಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 