ಸುಕೋ ಬ್ಯಾಂಕ್‌ನಿಂದ 2026ರ ಕ್ಯಾಲೆಂಡರ್ ಬಿಡುಗಡೆ
Suco Bank releases 2026 calendar
ಬಳ್ಳಾರಿ 25 : ಬ್ಯಾಂಕ್ ತನ್ನ ಗ್ರಾಹಕರಿಗೆ ನಿರಂತರವಾಗಿ ಅತ್ಯುತ್ತಮ ಸೇವೆ ನೀಡುತ್ತಾ ಬಂದಿದೆ. ಈ ನೂತನ ಕ್ಯಾಲೆಂಡರ್ ಪ್ರತಿ ಮನೆಯಲ್ಲೂ ಬ್ಯಾಂಕಿನ ಬಾಂಧವ್ಯದ ಸಂಕೇತವಾಗಿರಲಿ ಎಂದು ಸುಕೋ ಬ್ಯಾಂಕ್‌ನ ನಿರ್ದೇಶಕಿ ಶ್ವೇತಾ ಮಸ್ಕಿ ಹೇಳಿದರು. ನಗರದ ರಾಯಲ್ ಸರ್ಕಲ್‌ನಲ್ಲಿರುವ ಸುಕೋ ಸೌಹಾರ್ದ ಸಹಕಾರಿ ಬ್ಯಾಂಕ್ ಶಾಖೆಯಲ್ಲಿ ಮಂಗಳವಾರ 2026ರ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಹನುಮಾನ್ ಪೆಟ್ರೋಲ್ ಬಂಕ್ ಮಾಲೀಕ ಸರೋಜ್ ಕುಮಾರ್ ಕೇಜ್ರಿವಾಲ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ರೀ ರವಿ ಜೆ ನಂದಿ., ಮರ್ಚಡ್ ಟ್ರಸ್ಟ್ ಅಧ್ಯಕ್ಷ ಮರ್ಚಡ್ ಗಾದಿಲಿಂಗನ ಗೌಡ, ರಮೇಶ್ ಪಿ., ಬ್ಯಾಂಕಿನ ಕ್ಲಸ್ಟರ್ ಮ್ಯಾನೇಜರ್ ಸುನಿಲ್ ಕುಮಾರ್ ಕೆ., ರಾಯಲ್ ಸರ್ಕಲ್ ಶಾಖೆಯ ಮ್ಯಾನೇಜರ್ ಮರಿಸ್ವಾಮಿ, ಬ್ಯಾಂಕಿನ ಸಿಬ್ಬಂದಿ ಹಾಗೂ ಗ್ರಾಹಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 