ಸುಜಾತಾ ಸಿಂಗೆ ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನ ಶ್ರೇಣಿಯಲ್ಲಿ ಉತ್ತೀರ್ಣ ಗೌರವ ಸನ್ಮಾನ
Sujatha Singh receives honorary degree for passing with highest rank in Commerce stream
ಸುಜಾತಾ ಸಿಂಗೆ ವಾಣಿಜ್ಯ ವಿಭಾಗದಲ್ಲಿ ಅತ್ಯುನ್ನ ಶ್ರೇಣಿಯಲ್ಲಿ ಉತ್ತೀರ್ಣ ಗೌರವ ಸನ್ಮಾನ
ವಿಜಯಪುರ 06 : ಕುಮಾರಿ ಸುಜಾತಾ ಸಿಂಗೆ ಅವರು ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 512 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಮಹಾವಿದ್ಯಾಲದ ಕೀರ್ತಿಯನ್ನು ಹೆಚ್ಚಿಸಿದ ಹಿನ್ನೆಲೆ ಶ್ರೀ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಸಂಗಮೇಶ್ವರ ಸ್ವತಂತ್ರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ, ಚಡಚಣವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸುಜಾತಾ ಸಿಂಗೆ ವಿದ್ಯಾರ್ಥಿನಿಯ ಸಾಧನೆಗೆ ಮಹಾವಿದ್ಯಾಲಯದ ಅಧ್ಯಕ್ಷರು, ಪ್ರಾಚಾರ್ಯರರು ಸೇರಿದಂತೆ ಮಹಾವಿದ್ಯಾಲಯದ ಆಡಳಿತ ಮಂಡಳಿ ವರ್ಗದವರು ಅಭಿನಂದಿಸಿದ ಹಾರೈಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 