ಬೆಂಗಳೂರಿನಲ್ಲಿ ಸನ್ನಿ ನೈಟ್
ಹಲವು ದಿನಗಳಿಂದ ಭಾರಿ ಚಚರ್ೆಯಲ್ಲಿದ್ದ 'ಸನ್ನಿ ನೈಟ್ ಕಾರ್ಯಕ್ರಮ ಕೊನೆಗೂ ಇಂದು ಬೆಂಗಳೂರಿನಲ್ಲಿ ನಡೆಯಲಿದೆ. ಸನ್ನಿ ಲಿಯೋನ್ ಬೆಂಗಳೂರಿಗೆ ಬಂದ್ರೆ ಪ್ರತಿಭಟನೆ ಮಾಡೋದಾಗಿ ಕೆಲವು ಕನ್ನಡ ಪರ ಹೋರಾಟಗಾರರು ಎಚ್ಚರಿಕೆ ನೀಡಿದ್ದರು. ಆದ್ರೆ, ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಆಯೋಜಕರು ಪೊಲೀಸ್ ಭದ್ರತೆಯೊಂದಿಗೆ ಶೋ ಮಾಡುತ್ತಿದ್ದಾರೆ. ಇಂದು (ನವೆಂಬರ್ 3) ಸಂಜೆ 6 ಗಂಟೆಗೆ ಬೆಂಗಳೂರಿನ ಮಾನ್ಯಾತಾ ಟೆಕ್ ಪಾಕರ್್ ನ ವೈಟ್ ಆಕರ್ೆಡ್ ನಲ್ಲಿ ಸನ್ನಿ ಲಿಯೋನ್ ಶೋ ಆರಂಭವಾಗಲಿದ್ದು, ರಾತ್ರಿ 10 ಗಂಟೆಯವರೆಗೂ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಮಾನ್ಯತಾ ಟೆಕ್ ಪಾಕರ್್ ಸುತ್ತ ಪೊಲೀಸರು ನಿಯೋಜನೆಯಾಗಿದ್ದು, 330 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. 2 ಎಸಿಪಿ, 6 ಇನ್ಸ್ ಪೆಕ್ಟರ್ ಮತ್ತು 15 ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು 330 ಪೊಲೀಸರು ಭದ್ರತೆಗೆ ನೇಮಕಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮೂರು ಹಾಡುಗಳಿಗೆ ಸನ್ನಿ ಲಿಯೋನ್ ಸೊಂಟ ಬಳುಕಿಸಲಿದ್ದಾಳೆ. ವಿಶೇಷ ಅಂದ್ರೆ, ಇದೇ ವೇದಿಕೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿದರ್ೆಶಕ ಹಾಗೂ ಗಾಯಕ ರಘುದೀಕ್ಷಿತ್ ಕೂಡ ಕಾರ್ಯಕ್ರಮ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ರಘು ದೀಕ್ಷಿತ್ ಅವರ ಶೋ ಹೆಚ್ಚು ಕಾಲ ಇರಲಿದೆ. ಸನ್ನಿ ಕೇವಲ ಮೂರು ಹಾಡಿಗೆ ಮಾತ್ರ ಡ್ಯಾನ್ಸ್ ಮಾಡಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.
*******
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 