ಸುರೇಶ ಎಂ ಹರಿಜನ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆ
Suresh M Harijan selected for “Vidya Vibhushan Award”
ಶಿಗ್ಗಾವಿ 17: ಸ್ಥಳೀಯ ರಂಭಾಪುರಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ಸುರೇಶ ಎಂ ಹರಿಜನ ಅವರಿಗೆ ಪ್ರತಿಷ್ಠಿತ “ವಿದ್ಯಾ ವಿಭೂಷಣ ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ, ಶಿಕ್ಷಣ ಕ್ಷೇತ್ರದಲ್ಲಿಯ ಅವಿಸ್ಮರಣೀಯ ಸೇವೆಯನ್ನು ಗುರುತಿಸಿ "ಕವಿತ್ವ ಕರ್ಮಣಿ ಪೌಂಡೇಶನ ವತಿಯಿಂದ ಪೌಂಡೇಶನ ಸಂಚಾಲಕ ಮಂಡಳಿಯು ಇದೇ ಜನವರಿ 25 ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು "ಕವಿತ್ವ ಕರ್ಮಣಿ ಪೌಂಡೇಶನನ ಅದ್ಯಕ್ಷ ಲಾಲ್ಸಾಬ್ ಎಚ್ ಪೆಂಡಾರಿ ಅವರು ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 