ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ
ಯಮಕನಮರಡಿ 12 : ಸ್ಥಳೀಯ ಗ್ರಾಮ ಪಂಚಾಯತಿ ಕಾರ್ಯಾಲಯದಲಿ ದಿನಾಂಕ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಬದಲ್ಲಿ ಗ್ರಾ ಪಂ ಅಧ್ಯಕ್ಷರಾದ ಅಸ್ಮಾ ಪಣಿಬಂದ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು ಅದರಂತೆ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು ಸಿಬ್ಬಂದಿವರ್ಗ ಸದಸ್ಯರು ಉಪಸ್ಥಿತರಿದ್ದರು.